ಡಗ್ಸ್ ಪ್ರಕರಣದಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್ | Actor Shine Tom Chacko

ಕೇರಳ: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು ಶನಿವಾರ ಬಂಧಿಸಲಾಗಿದ್ದು, ಸುಮಾರು ನಾಲ್ಕು ಗಂಟೆಗಳ ಕಾಲ ಪೊಲೀಸ್ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. ಈ ವಾರದ ಆರಂಭದಲ್ಲಿ ಕೊಚ್ಚಿಯ ಹೋಟೆಲ್‌ನಲ್ಲಿ ಮಾದಕ ದ್ರವ್ಯ ದಾಳಿಯ ಸಂದರ್ಭದಲ್ಲಿ ನಟ ಶೈನ್ ಟಾಮ್ ಚಾಕೊ ಪರಾರಿಯಾಗಿದ್ದ ಘಟನೆಗೆ ಈ ಬಂಧನ ಸಂಬಂಧಿಸಿದೆ. ಶೈನ್ ಟಾಮ್ ಚಾಕೊ ಅವರನ್ನು ಕೇರಳ ಪೊಲೀಸರು ಬಂಧನ ಪೊಲೀಸ್ ಅಧಿಕಾರಿಗಳ ಪ್ರಕಾರ, ಚಾಕೊ ವಿರುದ್ಧ ಮಾದಕ ದ್ರವ್ಯ … Continue reading ಡಗ್ಸ್ ಪ್ರಕರಣದಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್ | Actor Shine Tom Chacko