ಬೆಂಗಳೂರು : ಮಲಯಾಳಂ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ 31 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ. ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಕೇರಳದ ಕಸಬಾ ಪೊಲೀಸರು ಈ ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. “ನಾವು ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ.” ಕೋಯಿಕ್ಕೋಡ್ ಮೂಲದ … Continue reading BREAKING: ಬೆಂಗಳೂರಲ್ಲಿ ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು | Malayalam film director Ranjith
Copy and paste this URL into your WordPress site to embed
Copy and paste this code into your site to embed