ಮಲೆ ಮಹದೇಶ್ವರ ಮತ್ತೆ ಕೋಟಿ ಒಡೆಯ: 35 ದಿನಗಳಲ್ಲಿ 3.26 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ದೇವಾಲಯಗಳಲ್ಲಿ ಒಂದು ಮಲೆ ಮಹದೇಶ್ವರ ಬೆಟ್ಟ. ಇಲ್ಲಿನ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಕಳೆದ 35 ದಿನಗಳಲ್ಲಿ ಬರೋಬ್ಬರಿ 3.26 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದಂತ ಕಾಣಿಕೆಯನ್ನು ಏಣಿಕೆ ಮಾಡಲಾಯಿತು. ಈ ಬಾರಿ 35 ದಿನಗಳಲ್ಲಿ 3.26 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆಯೂ ಸಂಗ್ರಹವಾಗಿದೆ. ಇನ್ನೂ … Continue reading ಮಲೆ ಮಹದೇಶ್ವರ ಮತ್ತೆ ಕೋಟಿ ಒಡೆಯ: 35 ದಿನಗಳಲ್ಲಿ 3.26 ಕೋಟಿ ಕಾಣಿಕೆ ಸಂಗ್ರಹ