BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಲೈ ಮಹದೇಶ್ವರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಮದ್ಯ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… *ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು … Continue reading BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ