ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆ. ಪಕ್ಷದ ರಾಜ್ಯ ಘಟಕದ ವತಿಯಿಂದ ಅರಮನೆ ಮೈದಾನದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯ ಕಾಂಗ್ರೆಸ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ.
ಇನ್ನೂ, ಇಂದು ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅರಮನೆ ಮೈದಾನಕ್ಕೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಸ್ವಾಗತ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಹಲವು ಸೂಚನೆಗಳನ್ನು ನೀಡಿದ್ದಾರೆ. ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ನೀವು ಆ ‘ಶ್ಯಾಂಪೂ’ ಬಳಸ್ತಿದ್ದೀರಾ.? ಹಾಗಾದ್ರೆ, ತಕ್ಷಣ ಬಿಸಾಕಿ.! ಯಾವ ಕ್ಷಣದಲ್ಲಾದ್ರೂ ‘ಕ್ಯಾನ್ಸರ್’ ಬರ್ಬೋದು