ನ. 6 ರಂದು ಕರ್ನಾಟಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಕಾಂಗ್ರೆಸ್

ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆ. ಪಕ್ಷದ ರಾಜ್ಯ ಘಟಕದ ವತಿಯಿಂದ ಅರಮನೆ ಮೈದಾನದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯ ಕಾಂಗ್ರೆಸ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ. ಇನ್ನೂ, ಇಂದು ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅರಮನೆ … Continue reading ನ. 6 ರಂದು ಕರ್ನಾಟಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಕಾಂಗ್ರೆಸ್