‘ಸರ್ಕಾರಿ ಶಾಲೆ’ ಈಗ ಡಿಜಿಟಲ್ ಮಯ : ಡಿಜಿಟಲ್‌ ಕಡೆ ‌ಹೊರಳಿದ ಮಲ್ಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳು

ಬೆಂಗಳೂರು : ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಪ್ರತಿನಿಧಿಸುವ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಡಿಜಿಟಲ್‌ ಮತ್ತು ಸ್ಮಾರ್ಟ್‌ ಕಲಿಕೆಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಕ್ಷೇತ್ರದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಪ್ರೌಢಶಾಲೆಯ ಮಕ್ಕಳಿಗೆ ಒಂದು ಸಾವಿರ ಟ್ಯಾಬ್ ಮತ್ತು ಪ್ರಾಥಮಿಕ ಶಾಲೆಯ ಐವರು ಮಕ್ಕಳಿಗೆ ಒಂದರಂತೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ಡಿಸಿಎಂ ಘೋಷಿಸಿದರು. ಇದಕ್ಕೆ ಪೂರ್ವಭಾವಿಯಾಗಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಶನಿವಾರ 21 ಮಂದಿ … Continue reading ‘ಸರ್ಕಾರಿ ಶಾಲೆ’ ಈಗ ಡಿಜಿಟಲ್ ಮಯ : ಡಿಜಿಟಲ್‌ ಕಡೆ ‌ಹೊರಳಿದ ಮಲ್ಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳು