ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ
ಶಿವಮೊಗ್ಗ: ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿ, ಪೊಲೀಸ್ ಠಾಣೆಗೆ ಕರೆತಂದು, ಬಂಧಿಸಿ ಜೈಲಿಗಟ್ಟದೇ, ಅವರನ್ನು ಸಾಗರ ಪೇಟೆ ಠಾಣೆಯ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಮೀನು ಹಿಡಿಯಲು ತೆರಳಿದ್ದಂತ ಮಂಜುನಾಥ್ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ್ದಾರೆ. ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಶಾಸಕರ ಆಪ್ತ ಕಾರ್ಯದರ್ಶಿಗೆ ಸಭೆ ನಡೆಸುವ ಅಧಿಕಾರ ಕೊಟ್ಟವರಾರು? ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ … Continue reading ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ
Copy and paste this URL into your WordPress site to embed
Copy and paste this code into your site to embed