ಮಲ್ಲಿಕಾರ್ಜುನ ಖರ್ಗೆ ಅವರೇ ನೀವು ಮತ್ತೊಬ್ಬರ ಗೊಬೆಲ್ಸ್ ಆಗಬೇಡಿ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು: ಬಿಜೆಪಿ, ಆರ್ ಎಸ್ ಎಸ್ ಅಂಬೇಡ್ಕರ್ ಶತ್ರುಗಳು ಎಂಬುದಾಗಿ ಹೇಳಿದ್ದಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ನೀವೊಬ್ಬ ಗೊಬೆಲ್ಸ್ ಆಗಬೇಡಿ ಅಂತ ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು.. “ಬಿಜೆಪಿ, ಆರ್ ಎಸ್ ಎಸ್ ಅಂಬೇಡ್ಕರ್ ಶತ್ರುಗಳು” ಎಂಬುದಾಗಿ ಕಾಂಗ್ರೆಸ್ ಪಕ್ಷದ ಘನತೆವೆತ್ತ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಆಧಾರವಿಲ್ಲದ … Continue reading ಮಲ್ಲಿಕಾರ್ಜುನ ಖರ್ಗೆ ಅವರೇ ನೀವು ಮತ್ತೊಬ್ಬರ ಗೊಬೆಲ್ಸ್ ಆಗಬೇಡಿ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್
Copy and paste this URL into your WordPress site to embed
Copy and paste this code into your site to embed