ನವದೆಹಲಿ: ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಅಕ್ಟೋಬರ್ 17 ಅಂದ್ರೆ, ಸೋಮವಾರ ಮತದಾನ ನಡೆದಿತ್ತು. ಇಂದು ಮತಎಣಿಕೆ ನಡೆದಿದ್ದು, ಅದರ ಫಲಿತಾಂಶ ಪ್ರಕಟವಾಗಿದೆ. #CongressPresidentElection | Mallikarjun Kharge wins the Congress presidential elections with 7897 votes, Shashi Tharoor got about 1000 votes; 416 … Continue reading BREAKING NEWS: ʻಕಾಂಗ್ರೆಸ್ʼ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಪ್ರಕಟ : ನೂತನ ಅಧ್ಯಕ್ಷರಾಗಿ ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ | Mallikarjun Kharge
Copy and paste this URL into your WordPress site to embed
Copy and paste this code into your site to embed