ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು- ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ. ದೇಶದಾದ್ಯಂತ ಜನರು ಇವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೊಲ್ಲಲು ಪ್ರಚೋದನೆ … Continue reading ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed