ಮಣಿಪುರ: ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದಲ್ಲಿ ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.
ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಇಂದು ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಗುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ.
ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ.
ಒಟ್ಟಾರೆಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಮಣಿಪುರದ ತೌಬಾಲ್ ನಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಹಸಿರು ನಿಶಾನೆ ತೋರಿದರು.
ಈ ಯಾತ್ರೆಯು 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,700 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.
#WATCH | Congress chief Mallikarjun Kharge and party MP Rahul Gandhi flag off 'Bharat Jodo Nyaya Yatra' from Manipur's Thoubal
The yatra will cover over 6,700 kilometres over 67 days, going through 110 districts. pic.twitter.com/1sMs0gdvZq
— ANI (@ANI) January 14, 2024
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿನಾ?: ಅನಂತಕುಮಾರ್ ಹೆಗಡೆಗೆ ಹಿಗ್ಗಾಮುಗ್ಗ ಬೈದ ಪ್ರದೀಪ್
‘ಏರ್ಟೆಲ್’,’ಜಿಯೊ’ 5 ಜಿ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ : ಶೀಘ್ರದಲ್ಲೇ ‘ಅನ್ಲಿಮಿಟೆಡ್ ಪ್ಲಾನ್’ ಬಂದ್