BREAKING: ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ

ಮಣಿಪುರ: ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದಲ್ಲಿ ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.  ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಇಂದು ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಗುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ. … Continue reading BREAKING: ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ