‘ಮಲ್ಲಿಕಾರ್ಜುನ ಖರ್ಗೆ ಸರ್ ನನ್ನ ನಾಯಕರು, ನಾವು ಶತ್ರುಗಳಲ್ಲ’: ಶಶಿ ತರೂರ್ | Shashi Tharoor On Congress Poll

ಗುವಾಹಟಿ: ಖರ್ಗೆ ಸರ್ ನನ್ನ ನಾಯಕರೂ, ನಾವು ಶತ್ರುಗಳಲ್ಲ. ನಾನು ಕಾಂಗ್ರೆಸ್ ಬದಲಾವಣೆಯ ಅಭ್ಯರ್ಥಿ ಎಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಹೇಳಿದ್ದಾರೆ. ನವೆಂಬರ್ ನಲ್ಲಿ ಮೈಸೂರಿನಿಂದ ಬೆಂಗಳೂರಿನಿಂದ ಚೆನ್ನೈಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಶಶಿ ತರೂರ್, ಪಕ್ಷದ ಕೆಲವರು ಅಧಿಕೃತ ಅಭ್ಯರ್ಥಿ ಇದ್ದಾರೆ ಎಂದು ಭಾವಿಸುತ್ತಿದ್ದಾರೆ ಎಂದು ತಮ್ಮ ಇತ್ತೀಚಿನ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಇತರ … Continue reading ‘ಮಲ್ಲಿಕಾರ್ಜುನ ಖರ್ಗೆ ಸರ್ ನನ್ನ ನಾಯಕರು, ನಾವು ಶತ್ರುಗಳಲ್ಲ’: ಶಶಿ ತರೂರ್ | Shashi Tharoor On Congress Poll