BIG NEWS : ಇಂದು ‌ʻಕಾಂಗ್ರೆಸ್ʼ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ-ಶಶಿ ತರೂರ್‌ ನಡುವೆ ಬಿಗ್‌ ಫೈಟ್ | Congress Polls

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು … Continue reading BIG NEWS : ಇಂದು ‌ʻಕಾಂಗ್ರೆಸ್ʼ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ-ಶಶಿ ತರೂರ್‌ ನಡುವೆ ಬಿಗ್‌ ಫೈಟ್ | Congress Polls