BIGG NEWS : ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ : ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ

ನವದೆಹಲಿ:ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ  ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. BIG NEWS: ಭಾರತೀಯ ಹೊಸ ನೋಟುಗಳ ಮೇಲೆ ʻಲಕ್ಷ್ಮಿದೇವಿ, ಗಣೇಶʼನ ಚಿತ್ರಗಳನ್ನು ಮುದ್ರಿಸಿ: ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಮನವಿ ಕಾಂಗ್ರೆಸ್​ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ವಾರವಷ್ಟೇ ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 66 ವರ್ಷದ ಶಶಿ ತರೂರ್ ಅವರನ್ನು ಸೋಲಿಸಿದ ಕರ್ನಾಟಕದ ಹಿರಿಯ ನಾಯಕ 80 ವರ್ಷದ ಮಲ್ಲಿಕಾರ್ಜುನ … Continue reading BIGG NEWS : ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ : ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ