ನವದೆಹಲಿ : ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ, ಹಣದುಬ್ಬರ ಹೆಚ್ಚುತ್ತಿದೆ. ಶ್ರೀಮಂತರು, ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ದೆಹಲಿಯಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಬಾಲ್ಯದಿಂದ ಈತನಕ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈಗಲೂ ನಾನು ಹೋರಾಟ ಮಾಡುತ್ತೇನೆ. ಯಾವಾಗಲೂ ಹೃದಯ ದಿಂದ ಕೆಲಸ ಮಾಡಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ.. … Continue reading BIGG NEWS : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..? |Mallikarjuna Kharge
Copy and paste this URL into your WordPress site to embed
Copy and paste this code into your site to embed