BIGG NEWS : ಕರ್ನಾಟಕದ ಎರಡು ಕಡೆ ‘ಮಲ್ಲಿಕಾರ್ಜುನ ಖರ್ಗೆ ಬೃಹತ್ ಅಭಿನಂದನಾ ಸಮಾವೇಶ’ |Mallikarjuna Kharge
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 26 ರ ಇಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ಎರಡು ಕಡೆ ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಹೌದು, ಬೆಂಗಳೂರು ಮತ್ತು ಕಲಬುರಗಿಯ ಎರಡು ಕಡೆ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ, ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ಸಮಾವೇಶ ಹಾಗೂ ಕಲಬುರಗಿಯಲ್ಲಿ ಖರ್ಗೆ ಅಭಿಮಾನಿಗಳಿಂದ ಕಾರ್ಯಕ್ರಮ … Continue reading BIGG NEWS : ಕರ್ನಾಟಕದ ಎರಡು ಕಡೆ ‘ಮಲ್ಲಿಕಾರ್ಜುನ ಖರ್ಗೆ ಬೃಹತ್ ಅಭಿನಂದನಾ ಸಮಾವೇಶ’ |Mallikarjuna Kharge
Copy and paste this URL into your WordPress site to embed
Copy and paste this code into your site to embed