‘AICC’ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲರ ಹುಬ್ಬೇರುವಂತೆ ಮಹತ್ವದ ನಿರ್ಧಾರ ಕೈಗೊಂಡ ಖರ್ಗೆ |Mallikarjuna Kharge

ನವದೆಹಲಿ: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ(Mallikarjun Kharge)ಅವರು ನಿನ್ನೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದು, ಈ ಮೂಲಕ ಎಐಸಿಸಿ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ. ಈ ಬೆನ್ನಲ್ಲೇ ಖರ್ಗೆ ಯಾರೂ ಊಹಿಸಲಾಗದ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೊಳಗೊಂಡ 47 ಸದಸ್ಯರ ಸ್ಟೀರಿಂಗ್ ಸಮಿತಿ ರಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಕೆಲಸವನ್ನು ಈ ಸಮಿತಿ ನೋಡಿಕೊಳ್ಳಲಿದೆ. ನಿನ್ನೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ … Continue reading ‘AICC’ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲರ ಹುಬ್ಬೇರುವಂತೆ ಮಹತ್ವದ ನಿರ್ಧಾರ ಕೈಗೊಂಡ ಖರ್ಗೆ |Mallikarjuna Kharge