ಪೋಕ್ಸೋ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಕಾರಣ ಪೋಕ್ಸೋ ಕೇಸ್ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಕಲಬುರ್ಗಿಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸೋಷಿಯಲ್ ಮೀಡಿಯಾದಲ್ಲಿ ಬಾಲಕಿಯೊಂದಿಗೆ ಮಲ್ಲಿಕಾರ್ಜುನ ಮುತ್ಯಾ ಅವರು ಅನುಚಿತವಾಗಿ ವರ್ತಿಸಿದ್ದ ವೀಡಿಯೋ ವೈರಲ್ ಬಗ್ಗೆ ದೂರು ದಾಖಲಿಸಿತ್ತು. ಈ ಸಂಬಂಧ ಯಾದಗಿರಿ ಎಸ್ಪಿ ಅವರಿಗೆ ಬರೆಯಲಾಗಿದ್ದಂತ ಪತ್ರದಡಿ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ … Continue reading ಪೋಕ್ಸೋ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ