ಮಮದಾಪುರ ಕಾಡಿಗೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣವೆಂದು ಮರು ನಾಮಕರಣ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ … Continue reading ಮಮದಾಪುರ ಕಾಡಿಗೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣವೆಂದು ಮರು ನಾಮಕರಣ: ಸಚಿವ ಈಶ್ವರ ಖಂಡ್ರೆ