ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದೇ ನನ್ನ ಗುರಿ : ಪ. ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಗುರಿ ಈಗ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಹೇಳಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಯಾವತ್ತಿಗೂ ರೈತರ ಪರವಾಗಿ ಇರುತ್ತದೆ ಎಂದು ಹೇಳಿದೆ. ರಾಜ್ಯದ ಕ್ರೀಡಾಪಟುಗಳಿಗೆ ಇಂದಿನಿಂದ ‘ಉಚಿತ ಕೊರೋನಾ … Continue reading ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದೇ ನನ್ನ ಗುರಿ : ಪ. ಬಂಗಾಳ ಸಿಎಂ ಮಮತಾ ಬ್ಯಾನರ್ಜಿ