ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿರುವ ಸಿಎಂ ಮಮತಾ ಬ್ಯಾನರ್ಜಿ : ಜಿಎಸ್​ಟಿ ಬಾಕಿ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ |Mamata Banerjee to meet PM Modi today

ನವದೆಹಲಿ : ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳ ಸಿಂಎ ಮಮತಾ ಬ್ಯಾನರ್ಜಿಯವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ತಮ್ಮ ರಾಜ್ಯಕ್ಕೆ ಎಂಜಿಎನ್​​ಆರ್​​ಇಜಿಎ ( MGNREGA)ಮತ್ತು ಜಿಎಸ್​ಟಿ ಬಾಕಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಾರ್ಥ ಚಟರ್ಜಿಯವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಫ್ಲಾಟ್‌ಗಳಲ್ಲಿ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ನಂತರ ಕಳೆದ ವಾರ ಪಕ್ಷದ ಎಲ್ಲಾ ಹುದ್ದೆಗಳಿಂದ ಚಟರ್ಜಿ ಅವರನ್ನು … Continue reading ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿರುವ ಸಿಎಂ ಮಮತಾ ಬ್ಯಾನರ್ಜಿ : ಜಿಎಸ್​ಟಿ ಬಾಕಿ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ |Mamata Banerjee to meet PM Modi today