Big news : ಇಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಪುಟ ಪುನಾರಚನೆ : ಇಲ್ಲಿದೆ ಹೆಚ್ಚಿನ ಮಾಹಿತಿ |Mamata Banerjee to reshuffle cabinet

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದುತಮ್ಮ ಸಂಪುಟ ಪುನಾರಚನೆ ಮಾಡಲಿದ್ದಾರೆ.2011 ರಲ್ಲಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದು ದೊಡ್ಡ ಬೆಳವಣಿಯಾಗಿದೆ ಎಂದು ತೃಣಮೂಲ ಕಾಂಗ್ರೆಸ್​ ಮೂಲಗಳು ಹೇಳಿವೆ. ಶಿಕ್ಷಕರ ನೇಮಕಾತಿ ಹಗರಣದಲ್ಲಿ ಹಿರಿಯ ಸಚಿವ ಪಾರ್ಥ ಚಟರ್ಜಿ ಅವರನ್ನು ಇಡಿ ಬಂಧನದಲ್ಲಿದ್ದು, ಇದರ ಪಕ್ಷದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಇದರ ಬೆನ್ನಲ್ಲೆ ಸಂಪುಟ ಪುನಾರಚನೆ ಮಾಡಲು ಸಿಎಂ ಮಮತಾ ಮುಂದಾಗಿದ್ದಾರೆ. ಸಿಎಂ ಬ್ಯಾನರ್ಜಿಯವರು ಸೋಮವಾರ ತಮ್ಮ … Continue reading Big news : ಇಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಪುಟ ಪುನಾರಚನೆ : ಇಲ್ಲಿದೆ ಹೆಚ್ಚಿನ ಮಾಹಿತಿ |Mamata Banerjee to reshuffle cabinet