Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬಂಗಾಳದಲ್ಲಿ ಅರಳಿದ ಕಮಲ, ಇದು ಜನರ ಶಕ್ತಿಗೆ ಸಂದ ಜಯ’: ಬಿಜೆಪಿಯ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಹರ್ಷ!

04/05/2026 7:34 PM

‘ಸೋಲುವ ಭೀತಿಯಿಂದ ಎಣಿಕೆ ಕೇಂದ್ರಕ್ಕೆ ಪ್ರವೇಶ ನಿರಾಕರಣೆ’: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ!

04/05/2026 7:19 PM

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ; ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ? ಇಲ್ಲಿದೆ ಓದಿ! Thalapathy Vijay

04/05/2026 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸೋಲುವ ಭೀತಿಯಿಂದ ಎಣಿಕೆ ಕೇಂದ್ರಕ್ಕೆ ಪ್ರವೇಶ ನಿರಾಕರಣೆ’: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ!
INDIA

‘ಸೋಲುವ ಭೀತಿಯಿಂದ ಎಣಿಕೆ ಕೇಂದ್ರಕ್ಕೆ ಪ್ರವೇಶ ನಿರಾಕರಣೆ’: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ!

By kannadanewsnow8904/05/2026 7:19 PM

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ, ತೃಣಮೂಲ ಕಾಂಗ್ರೆಸ್ ಮುಖಭಂಗ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೊದಲ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊನೆಯ ಮತ ಎಣಿಕೆಯಾಗುವವರೆಗೂ ಯಾವುದೇ ಕಾರಣಕ್ಕೂ ಮತ ಎಣಿಕೆ ಕೇಂದ್ರಗಳನ್ನು ಬಿಟ್ಟು ಹೊರಬರಬೇಡಿ ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

​ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ:
ತಮ್ಮನ್ನು ಮತದಾನ ಕೇಂದ್ರಗಳಿಗೆ ಹೋಗದಂತೆ ಬಿಜೆಪಿ ತಡೆಯುತ್ತಿದೆ ಎಂದು ಆರೋಪಿಸಿದ ಅವರು, “ನಾನು ನಿನ್ನೆಯೇ ಹೇಳಿದ್ದೆ, ಮೊದಲ ಎರಡು ಮೂರು ಸುತ್ತುಗಳಲ್ಲಿ ಬಿಜೆಪಿಯೇ ಮುನ್ನಡೆಯಲ್ಲಿದೆ ಎಂದು ಅವರು ತೋರಿಸುತ್ತಾರೆ. ಸದ್ಯ ಸುಮಾರು 100 ಕಡೆಗಳಲ್ಲಿ ಮತ ಎಣಿಕೆಯನ್ನು ಸ್ಥಗಿತಗೊಳಿಸಲಾಗಿದೆ” ಎಂದು ದೂರಿದ್ದಾರೆ.

ತಮ್ಮ ಸ್ವಕ್ಷೇತ್ರವಾದ ಭವಾನಿಪುರದಲ್ಲಿ 8ನೇ ಸುತ್ತಿನ ಎಣಿಕೆಯ ನಂತರವೂ ಮಮತಾ ಬ್ಯಾನರ್ಜಿ ಅವರು ಶುಭೇಂದು ಅಧಿಕಾರಿ ವಿರುದ್ಧ 15,494 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಮಮತಾ 35,522 ಮತಗಳನ್ನು ಪಡೆದಿದ್ದು, ಇನ್ನೂ 12 ಸುತ್ತುಗಳ ಎಣಿಕೆ ಬಾಕಿ ಇದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಕಮ್‌ಬ್ಯಾಕ್ ಮಾಡುವುದು ಕಷ್ಟ ಎನ್ನಲಾಗುತ್ತಿದೆ.

​ಧೈರ್ಯಗೆಡಬೇಡಿ: “ನಮ್ಮ ಅಭ್ಯರ್ಥಿಗಳು ಅಥವಾ ಎಣಿಕೆ ಏಜೆಂಟರು ಯಾವುದೇ ಕಾರಣಕ್ಕೂ ಎಣಿಕೆ ಕೇಂದ್ರಗಳನ್ನು ಬಿಟ್ಟು ಬರಬಾರದು ಎಂದು ನಾನು ಮನವಿ ಮಾಡುತ್ತೇನೆ. ನಾವಿನ್ನೂ 170 ಸೀಟುಗಳಲ್ಲಿ ಮುಂದಿದ್ದೇವೆ, ಯಾರು ಭರವಸೆ ಕಳೆದುಕೊಳ್ಳಬೇಡಿ” ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
​ಮಾಹಿತಿ ಮುಚ್ಚಿಡುವಿಕೆ: “ನಾವು ಮುನ್ನಡೆ ಸಾಧಿಸಿರುವ ಸುಮಾರು 70 ರಿಂದ 100 ಕ್ಷೇತ್ರಗಳ ದತ್ತಾಂಶವನ್ನು (Data) ಅವರು ಹಂಚಿಕೊಳ್ಳುತ್ತಿಲ್ಲ. ಸುಳ್ಳು ನಿರೂಪಣೆಯನ್ನು (False narrative) ಹರಡಲಾಗುತ್ತಿದೆ” ಎಂದು ಆಪೋರಪಿಸಿದ್ದಾರೆ.
​ಇವಿಎಂ ಅಕ್ರಮ: “ಕಲ್ಯಾಣಿಯಲ್ಲಿ 7 ಇವಿಎಂ ಯಂತ್ರಗಳಲ್ಲಿ ಭಾರಿ ವ್ಯತ್ಯಯ ಕಂಡುಬಂದಿದೆ. ಟಿಎಂಸಿ ಪ್ರಬಲವಾಗಿರುವ ಕಡೆಗಳಲ್ಲಿ ಮತದಾರರ ಪಟ್ಟಿಯನ್ನು ಉದ್ದೇಶಪೂರ್ವಕವಾಗಿ ಪರಿಷ್ಕರಿಸಲಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.
​ಕೇಂದ್ರ ಪಡೆಗಳ ಬಳಕೆ: ಕೇಂದ್ರ ಪಡೆಗಳ ಸಹಾಯದಿಂದ ಟಿಎಂಸಿ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ನಮ್ಮ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ದೀದಿ ಆರೋಪಿಸಿದ್ದಾರೆ.

' says TMC Supremo 'We are being stopped from going to polling centre Mamata Banerjee's first statement amid eyeing defeat
Share. Facebook Twitter LinkedIn WhatsApp Email

Related Posts

‘ಬಂಗಾಳದಲ್ಲಿ ಅರಳಿದ ಕಮಲ, ಇದು ಜನರ ಶಕ್ತಿಗೆ ಸಂದ ಜಯ’: ಬಿಜೆಪಿಯ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಹರ್ಷ!

04/05/2026 7:34 PM1 Min Read

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ; ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ? ಇಲ್ಲಿದೆ ಓದಿ! Thalapathy Vijay

04/05/2026 7:06 PM2 Mins Read

BREAKING: ನಂದಿಗ್ರಾಮದ ‘ನಾಯಕ’ ಸುವೇಂದು: ತೀವ್ರ ಪೈಪೋಟಿಯ ನಡುವೆ ಬಿಜೆಪಿಯ ಸುವೇಂದು ಅಧಿಕಾರಿಗೆ ಭರ್ಜರಿ ಜಯ!

04/05/2026 7:02 PM1 Min Read
Recent News

‘ಬಂಗಾಳದಲ್ಲಿ ಅರಳಿದ ಕಮಲ, ಇದು ಜನರ ಶಕ್ತಿಗೆ ಸಂದ ಜಯ’: ಬಿಜೆಪಿಯ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಹರ್ಷ!

04/05/2026 7:34 PM

‘ಸೋಲುವ ಭೀತಿಯಿಂದ ಎಣಿಕೆ ಕೇಂದ್ರಕ್ಕೆ ಪ್ರವೇಶ ನಿರಾಕರಣೆ’: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ!

04/05/2026 7:19 PM

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ; ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ? ಇಲ್ಲಿದೆ ಓದಿ! Thalapathy Vijay

04/05/2026 7:06 PM

BREAKING: ನಂದಿಗ್ರಾಮದ ‘ನಾಯಕ’ ಸುವೇಂದು: ತೀವ್ರ ಪೈಪೋಟಿಯ ನಡುವೆ ಬಿಜೆಪಿಯ ಸುವೇಂದು ಅಧಿಕಾರಿಗೆ ಭರ್ಜರಿ ಜಯ!

04/05/2026 7:02 PM
State News
KARNATAKA

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಓದಿ!

By kannadanewsnow0904/05/2026 6:14 PM KARNATAKA 2 Mins Read

ಬೆಂಗಳೂರು: ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಬಗ್ಗೆ ಮುಖ್ಯಮಂತ್ರಿ…

ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ

04/05/2026 6:08 PM

ಸಾಗರದ ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ: ಶಿವಮೊಗ್ಗ DC ಸ್ಪಷ್ಟನೆ

04/05/2026 5:48 PM

ಸಾಗರದ ಉಳ್ಳೂರಿನ ಜನಸ್ನೇಹಿ ವೈದ್ಯೆ ಡಾ.ನಂದಿನಿ ಅವರಿಗೆ ಅದ್ಧೂರಿ ಬೀಳ್ಕೊಡುಗೆ

04/05/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.