‘ನೀತಿ ಸಂಹಿತೆ ಉಲ್ಲಂಘನೆ’ ಆರೋಪ : ‘ಮಮತಾ ಬ್ಯಾನರ್ಜಿ’ಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ  ನೋಟಿಸ್ ನೀಡಿದೆ. ಮಮತಾ ಬ್ಯಾನರ್ಜಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ನೋಟಿಸ್​​ಗೆ ಮೂರು ದಿನಗಳ ಒಳಗಾಗಿ ಉತ್ತರಿಸುವಂತೆ  ಮಮತಾ ಅವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಏನಿದು ಘಟನೆ ಏಪ್ರಿಲ್ 3 ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಮಮತಾ ಚುನಾವಣಾ ಪ್ರಚಾರ ಮಾಡುವ … Continue reading ‘ನೀತಿ ಸಂಹಿತೆ ಉಲ್ಲಂಘನೆ’ ಆರೋಪ : ‘ಮಮತಾ ಬ್ಯಾನರ್ಜಿ’ಗೆ ಚುನಾವಣಾ ಆಯೋಗದಿಂದ ನೋಟಿಸ್