ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಅರೆಸ್ಟ್ | IndiGo flight
ನವದೆಹಲಿ: ದೆಹಲಿ-ಚೆನ್ನೈ ಇಂಡಿಗೊ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 9 ರಂದು ಆರೋಪಿ ರಾಕೇಶ್ ಶರ್ಮಾ ಮತ್ತು ಮಹಿಳಾ ಪ್ರಯಾಣಿಕರು ಚೆನ್ನೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನದೊಳಗೆ ಮಹಿಳೆ ಕಿಟಕಿಯ ಸೀಟಿನಲ್ಲಿ ಕುಳಿತಿದ್ದರು ಎಂದು ಚೆನ್ನೈ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಆಕೆಯ ಹಿಂದೆ ಕುಳಿತಿದ್ದ ಶರ್ಮಾ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ … Continue reading ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಅರೆಸ್ಟ್ | IndiGo flight
Copy and paste this URL into your WordPress site to embed
Copy and paste this code into your site to embed