ಮ್ಯಾಟ್ರಿಮೋನಿಯಲ್ಲಿ ಸಂಗಾತಿ ಹುಡುಕ್ತಿದ್ರೆ ಯುವತಿಯರೇ ಹುಷಾರ್ 250ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ವ್ಯಕ್ತಿ ಬಂಧನ!!

ಬೆಂಗಳೂರು: ವೈವಾಹಿಕ ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಸ್ನೇಹ ಬೆಳೆಸಿದ 250 ಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಾಹ್ಯಾಕಾಶ ಪ್ರಯಾಣದಲ್ಲಿ ಬುದ್ಧಿವಂತ ಅನ್ಯಗ್ರಹ ಜೀವಿಗಳಿಗಿಂತ ಮಾನವರು ಹೆಚ್ಚು ಶ್ರೇಷ್ಠರು : ಅಧ್ಯಯನ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ ಎಂದು ಗುರುತಿಸಲಾಗಿದ್ದು, ಕಳೆದ 20 ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈವಾಹಿಕ ಸೈಟ್ಗಳು … Continue reading ಮ್ಯಾಟ್ರಿಮೋನಿಯಲ್ಲಿ ಸಂಗಾತಿ ಹುಡುಕ್ತಿದ್ರೆ ಯುವತಿಯರೇ ಹುಷಾರ್ 250ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ವ್ಯಕ್ತಿ ಬಂಧನ!!