BREAKING: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ VIP ಟಿಕೆಟ್ ಕೊಡಿಸುವುದಾಗಿ ವಂಚಿಸುತ್ತಿದ್ದ ವಂಚಕ ಅರೆಸ್ಟ್

ಬೆಂಗಳೂರು: ನಗರದಲ್ಲಿನ ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದಂತ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಮೂಲಕ ಮಾರುತಿ ಎಂಬಾತನೇ ಬಂಧನಕ್ಕೆ ಒಳಗಾದಂತ ಆಸಾಮಿ. ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದಂತ ಮಾರುತಿ, ಹಲವು ಸಚಿವರು, ರಾಜಕೀಯ ಮುಖಂಡರ ನಕಲಿ ಲೆಟರ್ ಹೆಡ್ ಬಳಸಿ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಕೊಡಿಸುವುದಾಗಿ ಭಕ್ತಾಧಿಗಳಿಂದ ಹಣ ಪಡೆದು ವಂಚಿಸುತ್ತಿದ್ದರಂತೆ. ಇದಷ್ಟೇ ಅಲ್ಲದೇ ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿಗೂ … Continue reading BREAKING: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ VIP ಟಿಕೆಟ್ ಕೊಡಿಸುವುದಾಗಿ ವಂಚಿಸುತ್ತಿದ್ದ ವಂಚಕ ಅರೆಸ್ಟ್