ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿ ಅರೆಸ್ಟ್
ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಂತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಆತನ ವಿರುದ್ಧ ಕೇಸ್ ದಾಖಲಿಸಿ ಕಾನೂನಿನ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ, ಚಾಕಲೇಟ್ ಆಸೆ ತೋರಿಸಿ ಪದೇ ಪದೇ ಕರೆದೊಯ್ದು, ಅಸಭ್ಯವಾಗಿ ವ್ಯಕ್ತಿಯೊಬ್ಬ ವರ್ತಿಸುತ್ತಿದ್ದನಂತೆ. ಈ ಸಂಬಂಧ ಸ್ಥಳೀಯರು ಪೋಷಕರ ಗಮನಕ್ಕೆ ತಂದಿದ್ದರು. ಪೋಷಕರು ಆರೋಪಿ ಸಿರಾಜ್(55) ಎಂಬಾತನಿಗೆ ಬುದ್ಧಿ ವಾದ ಹೇಳಿದಕ್ಕೆ ಪೋಷಕರಿಗೇ ಅವಾಜ್ ಹಾಕಿ ಬಾಲಕನನ್ನು ಕರೆದೊಯ್ದಿದ್ದನು. ಈ ಸಂಬಂಧ ಪೋಷಕರು ಹುಬ್ಬಳ್ಳಿ ಠಾಣೆಗೆ ತೆರಳಿ … Continue reading ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed