BREAKING: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹತ್ಯೆಗೈದ ಆರೋಪಿ ಪೊಲೀಸರ ‘ಎನ್ ಕೌಂಟರ್’ಗೆ ಬಲಿ

ಹುಬ್ಬಳ್ಳಿ: ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಂತ ಬಿಹಾರ ಮೂಲದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಲಾಗಿತ್ತು. ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿರೋದಾಗಿ ತಿಳಿದು ಬಂದಿದೆ. ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಐದು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದಂತ ಆರೋಪಿಯನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಂತ ಸಂದರ್ಭದಲ್ಲಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದರು ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರು … Continue reading BREAKING: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹತ್ಯೆಗೈದ ಆರೋಪಿ ಪೊಲೀಸರ ‘ಎನ್ ಕೌಂಟರ್’ಗೆ ಬಲಿ