Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

BIG NEWS : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನುವಾರುಗಳಿಗೂ ‘ಆಧಾರ್’ ಕಾರ್ಡ್’ : ಬಯೋಮೆಟ್ರೀಕ್ ಗುರುತು ವ್ಯವಸ್ಥೆ ಜಾರಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ
KARNATAKA

ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯನ್ನು ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿ, ಆನಂತ್ರ ಮದುವೆಯಾಗದೇ ಪರಾರಿಯಾಗಿದ್ದಂತ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ 24 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಪರಾರಿಯಾಗಿದ್ದಾನೆ ಎಂಬುದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ನಲೆಮಂಗಲ ಟೌನ್ ಠಾಣೆಯ ಪೊಲೀಸರು ಆರೋಪಿ ಶ್ರೀಕಾಂತ್ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ಶ್ರೀಕಾಂತ್ 24 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದನಂತೆ. ಆ ಬಳಿಕ ಮದುವೆಯಾಗಲು ನಿರಾಕರಿಸಿದ್ದನಂತೆ. ಅಲ್ಲದೇ ನಾಪತ್ತೆಯಾಗಿದ್ದಾಗಿ ಯುವತಿ ಆರೋಪಿಸಿದ್ದಾಳೆ. ಈ ಹಿನ್ನಲೆಯಲ್ಲಿ ನೆಲಮಂಗಲ ಟೌನ್ ಠಾಣೆಯ ಪೊಲೀಸರು ಆರೋಪಿ ಶ್ರೀಕಾಂತ್ ನನ್ನು ಅರೆಸ್ಟ್ ಮಾಡಿದ್ದಾರೆ.

BREAKING: ರಾಜ್ಯದಲ್ಲಿ ‘ದೈಹಿಕ ಶಿಕ್ಷಕ’ನಿಂದಲೇ ಕೀಚಕ ಕೃತ್ಯ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ; ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

BREAKING: ಬಾಣಂತಿಯರ ಸಾವು ಕೇಸ್: ‘ಡ್ರಗ್ ಕಂಟ್ರೋಲರ್ ಉಮೇಶ್’ ಸಸ್ಪೆಂಡ್ – ಸಿ.ಎಂ.ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

2 Mins Read

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

1 Min Read

BIG NEWS : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನುವಾರುಗಳಿಗೂ ‘ಆಧಾರ್’ ಕಾರ್ಡ್’ : ಬಯೋಮೆಟ್ರೀಕ್ ಗುರುತು ವ್ಯವಸ್ಥೆ ಜಾರಿ.!

2 Mins Read
Recent News

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

BIG NEWS : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನುವಾರುಗಳಿಗೂ ‘ಆಧಾರ್’ ಕಾರ್ಡ್’ : ಬಯೋಮೆಟ್ರೀಕ್ ಗುರುತು ವ್ಯವಸ್ಥೆ ಜಾರಿ.!

NEET-UG 2026 : ಶುಲ್ಕ ಮರುಪಾವತಿ ಪೋರ್ಟಲ್ ಆರಂಭ; ಮೇ 27 ಕೊನೆಯ ದಿನ

State News
KARNATAKA

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

By kannadanewsnow57 KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಹದಿಹರೆಯದ ಮಕ್ಕಳ ಜೀವನದ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿವೆ. ಆದರೆ, ಮಕ್ಕಳು ಬಳಸುವ ಆ್ಯಪ್‌ಗಳ (Apps)…

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

BIG NEWS : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನುವಾರುಗಳಿಗೂ ‘ಆಧಾರ್’ ಕಾರ್ಡ್’ : ಬಯೋಮೆಟ್ರೀಕ್ ಗುರುತು ವ್ಯವಸ್ಥೆ ಜಾರಿ.!

BREAKING : ಪುಷ್ಪ ಸಿನಿಮಾ ಶೈಲಿಯಲ್ಲಿ ಸ್ಪಿರಿಟ್ ಸಾಗಾಟ: ಬೆಳಗಾವಿ ಗಡಿಯಲ್ಲಿ ₹35 ಲಕ್ಷ ಮೌಲ್ಯದ ಮಾಲು ಜಪ್ತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.