ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯನ್ನು ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿ, ಆನಂತ್ರ ಮದುವೆಯಾಗದೇ ಪರಾರಿಯಾಗಿದ್ದಂತ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ 24 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಪರಾರಿಯಾಗಿದ್ದಾನೆ ಎಂಬುದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ನಲೆಮಂಗಲ ಟೌನ್ ಠಾಣೆಯ ಪೊಲೀಸರು ಆರೋಪಿ ಶ್ರೀಕಾಂತ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಶ್ರೀಕಾಂತ್ 24 ವರ್ಷದ ದಲಿತ … Continue reading ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ