BREAKING: ಬೆಂಗಳೂರಿನ ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ ಇ-ಮೇಲ್’ ಕಳುಹಿಸಿದ ‘ಓರ್ವ ವ್ಯಕ್ತಿ’ ಅರೆಸ್ಟ್
ಬೆಂಗಳೂರು: ನಗರದ ಹಲವು ಕಾಲೇಜುಗಳಿಗೆ ಬಾಂಬ್ ಇರಿಸಲಾಗಿದೆ ಎಂಬುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಆ ಬಳಿಕ ಕಾಲೇಜುಗಳಲ್ಲಿ ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:04/10/2024 ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ (ಬಿ.ಐ.ಟಿ) ಕಾಲೇಜಿನ ಪ್ರಾಂಶುಪಾಲರು ಹಾಜರಾಗಿ ಲಿಖಿತ … Continue reading BREAKING: ಬೆಂಗಳೂರಿನ ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ ಇ-ಮೇಲ್’ ಕಳುಹಿಸಿದ ‘ಓರ್ವ ವ್ಯಕ್ತಿ’ ಅರೆಸ್ಟ್
Copy and paste this URL into your WordPress site to embed
Copy and paste this code into your site to embed