‘ಸಾಯಿ ಗೋಲ್ಡ್ ಪ್ಯಾಲೇಸ್’ನಲ್ಲಿ ಚಿನ್ನ ಕದ್ದಿದ್ದ ಆರೋಪಿ ಅರೆಸ್ಟ್: 63 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬೆಂಗಳೂರು: ಜೆಡಿಎಸ್ ಎಂಎಲ್ಸಿ ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಕಳ್ಳತನ ಮಾಡಲಾಗಿತ್ತು. ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಬಂಧಿಸಿರುವಂತ ಪೊಲೀಸರು 63 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 15 ದಿನಗಳ ಹಿಂದೆ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಮೌನೇಶ್ ಎಂಬಾತನ ಕೈಗೆ ಒಂದೂವರೆ ಕೆಜಿ ಚಿನ್ನ ಕೊಟ್ಟು ಹಾಲ್ ಮಾರ್ಕ್ ಹಾಕಿಸಿಕೊಂಡು ಬರೋದಕ್ಕೆ ಕಳುಹಿಸಲಾಗಿತ್ತು. ಆದರೇ ಆ ಚಿನ್ನದೊಂದಿಗೆ ಮೌನೇಶ್ ರಾಜಸ್ಥಾನಕ್ಕೆ ಪರಾರಿಯಾಗಿದ್ದನು. ಈ ಪ್ರಕರಣ ಸಂಬಂಧ ಹಲಸೂರು … Continue reading ‘ಸಾಯಿ ಗೋಲ್ಡ್ ಪ್ಯಾಲೇಸ್’ನಲ್ಲಿ ಚಿನ್ನ ಕದ್ದಿದ್ದ ಆರೋಪಿ ಅರೆಸ್ಟ್: 63 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ