ಬೀದರ್ ನಲ್ಲಿ ಜಡ್ಜ್ ಮನೆಗೆ ಕನ್ನಹಾಕಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಅರೆಸ್ಟ್

ಬೀದರ್: ಜಿಲ್ಲೆಯಲ್ಲಿ ನ್ಯಾಯಾಧೀಶರೊಬ್ಬರ ಮನೆಗೆ ಕನ್ನ ಹಾಕಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಂತ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್.3ರಂದು ಬೀದರ್ ನಗರದ ಜನವಾಡ ರಸ್ತೆಯಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಧೀಶರಾದಂತ ಎಂ.ಡಿ ಶೇಜ್ ಚೌಟಾಯಿ ಅವರಿದ್ದಂತ ವಸತಿ ಗೃಹದಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿದ್ದಂತ ಬೀದರ್ ನ ನ್ಯೂ ಟೌನ್ ಠಾಣೆಯ ಪೊಲೀಸರು ತನಿಖೆಗೆ ಇಳಿದಿದ್ದರು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದಂತ ಪೊಲೀಸರು, ಸಿಸಿಟಿವಿಯಲ್ಲಿ ದಾಖಲಾಗಿದ್ದಂತ ದೃಶ್ಯಾವಳಿ ಆಧರಿಸಿ ಬಂಧನಕ್ಕೆ … Continue reading ಬೀದರ್ ನಲ್ಲಿ ಜಡ್ಜ್ ಮನೆಗೆ ಕನ್ನಹಾಕಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಅರೆಸ್ಟ್