Crime News: ಟೊಮೆಟೋ ಬೆಳೆನಷ್ಟದ ಸಾಲ ತೀರಿಸಲು ಕಳ್ಳತನಕ್ಕಿಳಿದ ಆರೋಪಿ ಅರೆಸ್ಟ್
ಬೆಂಗಳೂರು: ನಗರದ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು 57 ಲ್ಯಾಪ್ ಟಾಪ್ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲ್ಯಾಪ್ ಟಾಪ್ ಕದ್ದಿದ್ದು ಏಕೆ ಎನ್ನುವ ಪೊಲೀಸರ ತನಿಖೆಯ ಪ್ರಶ್ನೆಗೆ ಆರೋಪಿ ಹೇಳಿದಂತ ಉತ್ತರ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಆ ಬಗ್ಗೆ ಮುಂದೆ ಓದಿ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೂಸೂರು ತಾಲ್ಲೂಕಿನ ತೋರಪಲ್ಲಿ ಗ್ರಾಮದ ಮುರುಗೇಶ್ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ … Continue reading Crime News: ಟೊಮೆಟೋ ಬೆಳೆನಷ್ಟದ ಸಾಲ ತೀರಿಸಲು ಕಳ್ಳತನಕ್ಕಿಳಿದ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed