BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಅವರ ಕಾರನ್ನು ಬಾಂಬ್ ನಿಂದ ಸ್ಫೋಟಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಭಾನುವಾರ ಮತ್ತೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಹೀಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದಂತ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ಭಾನುವಾರ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ … Continue reading BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್