ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರ ಕಟ್ ಮಾಡುತ್ತೇನೆ ಎಂದು ಖಡ್ಗ ಹಿಡಿದು ಕೊಲೆ ಬೆದರಿಕೆ ಹಾಕಿದ ಆರೋಪಿಯ ಹೆಡಮುರಿಯನ್ನು ಕಟ್ಟು ಹಾಕುವುದರಲ್ಲಿ ಪೊಲೀಸರು ಬಂಧಿಸಿದ್ದಾರೆ.
ಉದ್ಯೋಗವಾರ್ತೆ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2,022 ಇಲಾಖೆಯಿಂದ ಹುದ್ದೆಗಳ ನೇಮಕಾತಿ!
‘ಚುನಾವಣಾ ಬಾಂಡ್’ ದಾನಿಗಳ ವಿವರ ಬಹಿರಂಗಪಡಿಸಲು ಜೂ. 30 ರವರೆಗೆ ಸಮಯ ಕೋರಿದ ‘SBI’
ಆರೋಪಿ ಯಾದಗಿರಿ ಜಿಲ್ಲೆ ರಂಗಪೇಟೆ ನಿವಾಸಿ ರಸೂಲ್ ನನ್ನು ಹೈದ್ರಬಾದ್ನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ರಸೂಲ್ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಮ್ಮ, ಅಕ್ಕನೆಂದು ತೀವ್ರ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ. ಈ ಆರೋಪದ ಮೇಲೆ ಆತನ ವಿರುದ್ಧ ಐಪಿಸಿ ಸೆಕ್ಷನ್ 505(1) (ಬಿ), 25(1)(ಬಿ) ಹಾಗೂ ಆರ್ಮ್ಸ್ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿತ್ತು.
ಸದ್ಯ ಆತನನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.