ಬೇಕಾಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ್ : ಊರನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿ ಪೊಲೀಸರ ಅತಿಥಿಯಾದ ಯುವಕ

ಹಾಸನ : ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದ ಹಾಗೆ ಫೋಸ್ಟ್ ಮಾಡಿ ಯುವಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನೇಮನ್ (20) ಎಂದು ಗುರುತಿಸಲಾಗಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಈತ ‘ಈದ್ ಮಿಲಾದ್’ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದನು. ಈದ್ ಮಿಲಾದ್ ಹಿನ್ನೆಲೆ ಮುಸ್ಲಿಮರು ರಸ್ತೆಯುದ್ದಕ್ಕೂ ಬಣ್ಣ ಬಣ್ಣದ ಬಾವುಟ,  ತೋರಣಗಳನ್ನು ಕಟ್ಟಿದ್ದನ್ನು ವಿಡಿಯೋ ಮಾಡಿ ಹಂಚಿಕೊಂಡ ಯುವಕ ಬಾಗೂರು ರೋಡ್ ಮಿನಿ ಪಾಕಿಸ್ತಾನ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದನು. … Continue reading ಬೇಕಾಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ್ : ಊರನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿ ಪೊಲೀಸರ ಅತಿಥಿಯಾದ ಯುವಕ