ಪತ್ನಿಗೆ ಸೀರೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಹಲ್ಲೆ ಮಾಡಿದ ಗಂಡ!

ಕಾರವಾರ: ಸೀರೆ ಪತ್ನಿಗೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.  ಕೆಲ ಗಂಡಸರು ಅಧಿಕಾರಕ್ಕಾಗಿ ದರ್ಪ ಮೆರೆಯುತ್ತಿದ್ದಾರೆ : ಪರೋಕ್ಷವಾಗಿ ಸಿಟಿ ರವಿ ವಿರುದ್ಧ ಹರಿಹಾಯ್ದ ಶೋಭಾ ಕರಂದ್ಲಾಜೆ ಶಿರಸಿಯ ಮೊಹಮ್ಮದ್ ಹಲ್ಲೆ ಮಾಡಿದ ವ್ಯಕ್ತಿಂ. ಬಲರಾಮ್ ಹಲ್ಲೆಗೊಳಗಾದ ಅಂಗಡಿ ಮಾಲೀಕ. ಶಿರಸಿಯ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಯಲ್ಲಿ ಮೊಹಮ್ಮದ್ ಪತ್ನಿಗೆಂದು ಸೀರೆ ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ, ಆ ಸೀರೆ … Continue reading ಪತ್ನಿಗೆ ಸೀರೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಹಲ್ಲೆ ಮಾಡಿದ ಗಂಡ!