Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
KARNATAKA

ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

By ವಸಂತ ಬಿ ಈಶ್ವರಗೆರೆ

ದಾವಣಗೆರೆ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಯ ಭಯದಿಂದಾಗಿ ಆರೋಪಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.

ಇಂದು ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ವಿಚಾರಣೆಗೆ ಆರೋಪಿಯಾಗಿದ್ದಂತ ಫಜಲ್ ಆಲಿ ಎಂಬಾತ ದಾವಣಗೆರೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಜೈಲು ಶಿಕ್ಷೆಯ ಭಯದಲ್ಲಿದ್ದಂತ ಆರೋಪಿ, ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

BREAKING: 19 ಪ್ರಯಾಣಿಕರು, ಮೂವರು ಸಿಬ್ಬಂದಿಯನ್ನು ಹೊತ್ತ ರಷ್ಯಾದ ಹೆಲಿಕಾಪ್ಟರ್ ಕಮ್ಚಾಟ್ಕಾ ದ್ವೀಪದ ಬಳಿ ನಾಪತ್ತೆ

BREAKING : ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

1 Min Read

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

7 Mins Read

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

1 Min Read
Recent News

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

BREAKING : ಇಂದು ಕರ್ನಾಟಕದ 25ನೇ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ : ಕಾರ್ಯಕ್ರಮದ ಆಹ್ವಾನ ಪತ್ರಿಕೆ ವೈರಲ್.!

State News
KARNATAKA

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ…

BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆ

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ | B.K. Hariprasad

BREAKING : ಇಂದು ಕರ್ನಾಟಕದ 25ನೇ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ : ಕಾರ್ಯಕ್ರಮದ ಆಹ್ವಾನ ಪತ್ರಿಕೆ ವೈರಲ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.