ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ದಾವಣಗೆರೆ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಯ ಭಯದಿಂದಾಗಿ ಆರೋಪಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಇಂದು ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ವಿಚಾರಣೆಗೆ ಆರೋಪಿಯಾಗಿದ್ದಂತ ಫಜಲ್ ಆಲಿ ಎಂಬಾತ ದಾವಣಗೆರೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜೈಲು ಶಿಕ್ಷೆಯ ಭಯದಲ್ಲಿದ್ದಂತ ಆರೋಪಿ, ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
Copy and paste this URL into your WordPress site to embed
Copy and paste this code into your site to embed