BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ದಕ್ಷಿಣ ಕನ್ನಡ: ಜಿಲ್ಲೆಯ ನ್ಯಾಯಾಲಯದ ನ್ಯಾಯಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಕೋರ್ಟ್ ನಲ್ಲಿ ಈ ಘಟನೆ ನಡೆದಿದೆ. ವಿಷ ಕುಡಿದು ಕಾವು ಮಣಿಯಡ್ಕ ನಿವಾಸಿ ರವಿ(35) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. 2 ದಿನಗಳ ಹಿಂದೆ ವಿದ್ಯಾಶ್ರೀ ಕತ್ತು ಹಿಸುಕಿ ಕೊಲೆಗೆ ಆರೋಪಿ ರವಿ ಯತ್ನಿಸಿದ್ದಾಗಿ ಆರೋಪಿಸಲಾಗಿತ್ತು. ಹೀಗಾಗಿ ಗಂಡ-ಹೆಂಡತಿ … Continue reading BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ