BREAKING: ಬೆಂಗಳೂರಲ್ಲಿ ಮೆಟ್ರೋ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು: ನಗರದಲ್ಲಿ ಇಂದು ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ ರೈಲು ಬರುತ್ತಿದ್ದಾಗಲೇ ವ್ಯಕ್ತಿಯೊಬ್ಬ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಆತ ಗಂಭೀರವಾಗಿ ಗಾಯಗೊಂಡು, ಆ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಅತ್ತಿಗುಪ್ಪೆ ಬಳಿಯ ನಮ್ಮ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಬರುತ್ತಿದ್ದಂತ ಸಂದರ್ಭದಲ್ಲೇ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ದಿಢೀರ್ ರೈಲ್ವೆ … Continue reading BREAKING: ಬೆಂಗಳೂರಲ್ಲಿ ಮೆಟ್ರೋ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಿಸದೇ ಸಾವು
Copy and paste this URL into your WordPress site to embed
Copy and paste this code into your site to embed