ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ಹಳಿಗಳ ಮೇಲೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಆದರೇ ರೈಲು 10 ಮೀಟರ್ ದೂರ ಕ್ರಮಿಸಿದರೂ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಬರುತ್ತಿದ್ದಂತೆ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೇ ರೈಲು 10 ಮೀಟರ್ ಕ್ರಮಿಸಿದರೂ, ವ್ಯಕ್ತಿ ಅಡಿಯಲ್ಲೇ ಬದುಕುಳಿದಿದ್ದಾನೆ. ಈ ಕುರಿತು ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಬಿಹಾರ ಮೂಲದ ಸಿದ್ಧಾರ್ಥ್ ಎಂಬ ಸುಮಾರು 30 … Continue reading BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಟ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು | Namma Metro
Copy and paste this URL into your WordPress site to embed
Copy and paste this code into your site to embed