BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಈ ಹಿಂದೆ ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿತ್ತು. ಈ ಘಟನೆ ಮಾಸೋ ಮುನ್ನವೇ ಮತ್ತೊಂದು ಘಟನೆ ವರದಿಯಾಗಿದೆ. ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಮ್ಮ ಮೆಟ್ರೋ ಹಳಿಗಳ ಮೇಲೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದಂತ ಯುವಕ ಬಗ್ಗೆ, … Continue reading BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ