SHOCKING NEWS: ರಾಜ್ಯದಲ್ಲೊಂದು ಅಮಾನುಷ ಕೃತ್ಯ: ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ

ಬೆಂಗಳೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಕಿರುಚಿಕೊಳ್ಳಬಾರದು ಅಂತ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾರೆ. ಮನೆಯ ಅಕ್ಕಪಕ್ಕದವರು … Continue reading SHOCKING NEWS: ರಾಜ್ಯದಲ್ಲೊಂದು ಅಮಾನುಷ ಕೃತ್ಯ: ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ