BIG NEWS: ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತಿಯಿಂದ ಪತ್ನಿಗೆ ಚಾಕು ಇರಿತ
ಹಾಸನ: ದಂಪತಿಗಳ ನಡುವೆ ವೈಮನಸ್ಸು ಉಂಟಾಗಿ, ಆ ಬಳಿಕ ಕೋರ್ಟ್ ಆವರಣದಲ್ಲಿ ನಡೆದಂತ ಲೋಕ ಅಧಾಲತ್ ನಲ್ಲಿ ಒಟ್ಟಿಗೆ ಜೊತೆಯಾಗಿದ್ದು, ಇಬ್ಬರು ಸಂಸಾರ ಮಾಡುತ್ತೇವೆ ಎಂಬುದಾಗಿ ಪತಿ ಒಪ್ಪಿಕೊಂಡಿದ್ದರು. ಆದ್ರೇ.. ಕೋರ್ಟ್ ಆವರಣದ ಶೌಚಾಲಯದಲ್ಲೇ ಪತ್ನಿಯ ಕತ್ತು ಕೊಯ್ದು, ಮಗುವನ್ನು ಕೊಲ್ಲಲು ಯತ್ನಿಸಿದಂತ ಘಟನೆ ನಡೆದಿತ್ತು. ಇದೀಗ ಪತಿಯಿಂದ ಹತ್ಯೆ ಯತ್ನದಲ್ಲಿ ಗಾಯಗೊಂಡಿದ್ದಂತ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. BIG ENWS: ಪ್ರಿಯಾಂಕ್ ಖರ್ಗೆ ಆರೋಪದ ಬೆನ್ನಲ್ಲೆ ಜಯಮಾಲಾ ಲಂಚ ಹಗರಣ ಬಯಲಾಗಿದೆ, ಹಾಗಾದರೆ ಲಂಚದ … Continue reading BIG NEWS: ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತಿಯಿಂದ ಪತ್ನಿಗೆ ಚಾಕು ಇರಿತ
Copy and paste this URL into your WordPress site to embed
Copy and paste this code into your site to embed