Crime News: ಮೈಸೂರಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊಲೆ

ಮೈಸೂರು: ನಗರದಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಮದುವೆಯಾಗಿದ್ದರೂ ಬೇರೊಬ್ಬ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಂತ ವ್ಯಕ್ತಿಯನ್ನು ಬೆಳಗಾಗುವುದರೊಳಗೆ ಬರ್ಬರವಾಗಿ ಹತ್ಯೆ ಮಾಡಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಅನುಗನಹಳ್ಳಿಯಲ್ಲಿ ಇನ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದಂತ ಶ್ವೇತಾ ಎಂಬಾಕೆಯೊಂದಿಗೆ ಸೂರ್ಯ ಎಂಬಾತ ಅನೈತಿಕ ಸಂಬಂಧವನ್ನು ಹೊಂದಿದ್ದನು. ಈತನನ್ನು ತೋಟದ ಮನೆಗೆ ನಿನ್ನೆ ರಾತ್ರಿ ಶ್ವೇತಾ ಕರೆದುಕೊಂಡು ಹೋಗಿದ್ದಳು. ಇಂದು ಬೆಳಗಾಗುವುದರೊಳಗೆ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರೋ ಆರೋಪಿವನ್ನು ಸೂರ್ಯ ಕುಟುಂಬಸ್ಥರು ಆರೋಪ … Continue reading Crime News: ಮೈಸೂರಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊಲೆ